ಶನಿವಾರ, 24 ಅಕ್ಟೋಬರ್ 2026

Infront of mosque

latest

ಮಸೀದಿ ಎದುರು ಬಾವುಟ ಕಟ್ಟುವಾಗ ಮಾರಾಮಾರಿ | ಎರಡು ಕೋಮುಗಳ ನಡುವೆ ಬಡಿದಾಟ, ದೂರು ಪ್ರತಿದೂರು ದಾಖಲು

ಶೃಂಗೇರಿ ಪಟ್ಟಣದ ವೆಲ್‌ಕಂ ಗೇಟ್‌ ಮಸೀದಿ ಎದುರು ಬಾವುಟ ಕಟ್ಟುವ ವಿಚಾರವಾಗಿ ಮಂಗಳವಾರ ಎರಡು ಕೋಮುಗಳ ನಡುವೆ ಹೊಡೆದಾಟ ನಡೆದಿದ್ದು, ಈ ಸಂಬಂಧ ಎರಡೂ ಕಡೆಯವರಿಂದ ದೂರು ಹಾಗೂ ಪ್ರತಿದೂರು ನೀಡಲಾಗಿದೆ. ಸೋಮವಾರದಿಂದ ಜಿಲ್ಲೆಯಾದ್ಯಂತ ಶ್ರೀರಾಮ ಸೇನೆ ವತಿಯಿಂದ…