ಸಿನೆಮಾ-ಕ್ರೀಡೆ Kantara : ಕಾಂತಾರ ಚಿತ್ರತಂಡಕ್ಕೆ ಕೇರಳ ಹೈಕೋರ್ಟ್‌ನಿಂದ ಮತ್ತೆ ಶಾಕ್! ಕಾವ್ಯ ವಾಣಿ Apr 15, 2023 ಸದ್ಯ ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿನ ಕುರಿತು ಈಗಾಗಲೇ ವಿವಾದ ಎದ್ದಿದ್ದು ಕಾಂತಾರ ಚಿತ್ರತಂಡಕ್ಕೆ ಕೇರಳ ಕೋರ್ಟ್ ಮತ್ತೆ ಶಾಕ್ ನೀಡಿದೆ