ಶನಿವಾರ, 24 ಅಕ್ಟೋಬರ್ 2026

injured

News

Bantwala: ಅಪಘಾತದಲ್ಲಿ ಗಾಯಗೊಂಡ ಯುವ ನ್ಯಾಯವಾದಿ ಸಾವು!

Bantwala: ಬಿ.ಸಿ.ರೋಡಿನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ನ್ಯಾಯವಾದಿ ಪ್ರಥಮ್‌ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.

ದಕ್ಷಿಣ ಕನ್ನಡ

Belthangady: ಬೈಕ್ ಆಕ್ಸಿಡೆಂಟ್ ನಲ್ಲಿ ಗಂಭೀರ ಗಾಯಗೊಂಡಿದ್ದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿಧಿವಶ

Belthangady :ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಪಿಯುಸಿ ಹುಡುಗ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಓದುತ್ತಿದ್ದ ಜೀವಾ ವಿಧಿವಶರಾಗಿದ್ದಾರೆ. ಆಗಸ್ಟ್ 13ರ ಬೆಳಿಗ್ಗೆ ಕಾಲೇಜಿಗೆ ಬೈಕ್ ನಲ್ಲಿ ಹೋಗುವಾಗ ನಡೆದ ಟೆಂಪೋ ಮತ್ತು ಬೈಕ್ ನಡುವಿನ ಭೀಕರ ಅಪರಾಧದಲ್ಲಿ ಅವರು…

News

H D Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್‌ ಡಿ ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

H D Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಘಟನೆಯೊಂದು ನಡೆದಿದೆ.

ಉಡುಪಿ

Udupi: ಬಾರ್‌ ಮಾಲೀಕನ ಮನೆಯಲ್ಲಿ ಅಗ್ನಿ ಅವಘಢ-ದಂಪತಿ ಆಸ್ಪತ್ರೆಗೆ ದಾಖಲು

Udupi: ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್‌ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Crime

Vitla: ಬಸ್‌-ಪಿಕಪ್‌ ಮುಖಾಮುಖಿ ಡಿಕ್ಕಿ

Vitla: ಬಸ್ಸಿಗೆ ಪಿಕಪ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆಯೊಂದು ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ

ದಕ್ಷಿಣ ಕನ್ನಡ

Bantwala: ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ!!

Bantwala: ಚಾಲಕನೋರ್ವನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆಯೊಂದು ನಡೆದಿದೆ.ಇದು ಮುಂಜಾನೆ ದಾಸಕೋಡಿ ಎಂಬಲ್ಲಿ ಈ ಘಟನೆ ನಡೆದಿದೆ

ದಕ್ಷಿಣ ಕನ್ನಡ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಗಾಡಿ ಬ್ರೇಕ್‌ಫೇಲ್‌ | ಹಲವು ಮಂದಿಗೆ ಗಾಯ

ಬೆಳ್ತಂಗಡಿ: ಶಬರಿಮಲೆಗೆಂದು ಹೊರಟ ಮಿನಿ ಬಸ್‌ವೊಂದು ಬ್ರೇಕ್‌ಫೇಲ್‌ ಆಗಿ ಅರಣ್ಯಕ್ಕೆ ನುಗ್ಗಿದ ಘಟನೆಯೊಂದು ಇಂದು ಬೆಳಗ್ಗೆ ನಡೆದಿದೆ. ಹೌದು, ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ…

International

ಇಂಡೋನೇಷ್ಯಾ ಪ್ರಬಲ ಭೂಕಂಪ : 20 ಜನ ಸಾವು, ಕನಿಷ್ಠ 300 ಮಂದಿಗೆ ಗಾಯ

ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ. “ಸದ್ಯಕ್ಕೆ ದೊರೆತ ಮಾಹಿತಿ ಪ್ರಕಾರ, ಈ ಆಸ್ಪತ್ರೆಯೊಂದರಲ್ಲೇ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ…