ಶನಿವಾರ, 24 ಅಕ್ಟೋಬರ್ 2026

Injury

Crime

ಬಿ.ಸಿರೋಡ್‌: ಮನೆಯಲ್ಲಿ ಉಂಟಾದ ಬೆಂಕಿ, ಸುಟ್ಟು ಭಸ್ಮವಾದ ಸೊತ್ತುಗಳು, ವ್ಯಕ್ತಿಗೆ ಗಾಯ

ಬಂಟ್ವಾಳ: ಬಿ.ಸಿ.ರೋಡಿನ ಗೂಡಿನಬಳಿಯ ಬಳಕದಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಸೊತ್ತುಗಳು ಸುಟ್ಟು ಭಸ್ಮವಾಗಿ ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಚಾರ್ಲಿ ಡಿಸೋಜ ಅವರಿಗೆ ಸೇರಿದ ಮನೆಯಲ್ಲಿ ವಿಜಯ ಕುಲಾಲ್‌ ಕುಟುಂಬ ಬಾಡಿಗೆಯಲ್ಲಿ…

News

Parliament Winter Session: ಗಾಯಗೊಂಡ ಪ್ರತಾಪ್ ಸಾರಂಗಿಯನ್ನು ನೋಡಲು ಬಂದ ರಾಹುಲ್ ಗಾಂಧಿ, ಬಿಜೆಪಿ ಸಂಸದರಿಂದ ತೀವ್ರ ತರಾಟೆ; ವಿಡಿಯೋ ವೈರಲ್‌

Parliament Winter Session: ಸಂಸತ್ತಿನ ಸಂಕೀರ್ಣದಲ್ಲಿ ಗಲಾಟೆ ಆರೋಪದ ನಡುವೆ ದೇಶದ ರಾಜಕೀಯ ಬಿಸಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಇಬ್ಬರು ಸಂಸದರಾದ ಪ್ರತಾಪ್ ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರನ್ನು ತಳ್ಳಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ.

News

Parliament : ಸಂಸತ್ ನಲ್ಲಿ ಬಿದ್ದು ಬಿಜೆಪಿ ಸಂಸದನಿಗೆ ಗಾಯ – ರಾಹುಲ್ ಗಾಂಧಿ ತಳ್ಳಿದ್ದೆಂದು ಆರೋಪ !!

Parliament : ಲೋಕಸಭೆಯಲ್ಲಿ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸುತ್ತಿರುವ ವೇಳೆ ಬಿಜೆಪಿ ಸಂಸದರು(BJP MP)ಒಬ್ಬರು ಬಿದ್ದು ಗಾಯಗೊಂಡಿದ್ದಾರೆ. ಆದರೆ ಇದೀಗ ಅಚ್ಚರಿಯೆಂಬಂತೆ ಇವರನ್ನು ರಾಹುಲ್ ಗಾಂಧಿ(Rahul Gandhi ) ಯವರೇ ತಳ್ಳಿದ್ದಾರೆ ಎಂಬ ಆರೋಪವನ್ನು ಕೇಳಿಬಂದಿದೆ.

latest

Assam Bus Accident: ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: 14 ಮಂದಿ ಸಾವು, ಹಲವರಿಗೆ ಗಾಯ!!

Assam Bus Accident: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ (Assam Road Accident)ಸಂಭವಿಸಿದ್ದು, 14ಮಂದಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಗೋಲಾಘಾಟ್ ಪೂರ್ವ ತಹಸಿಲ್ ವ್ಯಾಪ್ತಿಗೆ ಬರುವ ದೇರ್ಗಾಂವ್ ಬಳಿಯ ಬಲಿಜನ್…

ದಕ್ಷಿಣ ಕನ್ನಡ

Mangaluru: ಹುಲಿಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ಬಿದ್ದು ಗಾಯ! ತಪ್ಪಿದ ಭಾರೀ ಅನಾಹುತ!!

Mangaluru: ಮಂಗಳೂರು ನಗರದಾದ್ಯಂತ ದಸರಾ ಸಂಭ್ರಮದಲ್ಲಿ ಜನ ಮಿಂದೇಳುತ್ತಿದ್ದಾರೆ, ವಿಜೃಂಭಣೆಯಿಂದ ಆಚರಣೆ ನಡೆಯುತ್ತಿದ್ದು, ಇಲ್ಲಿ ಹುಲಿ ಕುಣಿತ ವೇಷ ಪ್ರಮುಖವಾಗಿದೆ. ಆದರೆ ಈ ಹುಲಿವೇಷ ಕುಣಿತದ ಸಂದರ್ಭ ಹುಲಿವೇಷಧಾರಿಯೊಬ್ಬ ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯೊಂದು ನಡೆದಿದೆ. ಆಯತಪ್ಪಿ ನೆಲಕ್ಕೆ…

Interesting

Rishabh Panth : DDCA ಯಿಂದ ರಿಷಬ್ ಪಂತ್ ವಿಚಾರದಲ್ಲಿ ಬಂತು ಮಹತ್ವದ ಸುದ್ದಿ!!!ಇದೀಗ ಬಂದ ಸುದ್ದಿ

ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಡಿಸೆಂಬರ್ 30ರಂದು ಮುಂಜಾನೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಐಷಾರಾಮಿ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಈ ಸಂದರ್ಭ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಶುಕ್ರವಾರ ಮುಂಜಾನೆ…

latest

ಭೀಕರ ರಸ್ತೆ ಅಪಘಾತ | 7 ಮಕ್ಕಳು ಸೇರಿ 15 ಮಂದಿ ದುರ್ಮರಣ | ಪ್ರಧಾನಿ ಮೋದಿಯಿಂದ ಪರಿಹಾರ ಘೋಷಣೆ

ಭೀಕರ ರಸ್ತೆ ಅಪಘಾತವೊಂದು ಸಂಭವಿಸಿ 15 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್‌ನಲ್ಲಿ ನಡೆದಿದೆ. ಈ ಭೀಕರ ದುರಂತದಲ್ಲಿ 7 ಮಕ್ಕಳು ಕೂಡಾ ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ. ರಸ್ತೆ ಬದಿಯ…