News
KSRTC: ಪುರುಷರಿಗೆ ಉಚಿತ ಟಿಕೆಟ್ ವಿತರಿಸಿ ಸಾರಿಗೆ ನೌಕರರಿಂದ ಪ್ರತಿಭಟನೆ
KSRTC: ರಾಜ್ಯ ಸರ್ಕಾರವು ತಾನು ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣವನ್ನು ಘೋಷಿಸಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿತು. ಇದೀಗ ಸಾರಿಗೆ ನೌಕರರು, ಪುರುಷರಿಗೂ ಕೂಡ ಉಚಿತ ಟಿಕೇಟು ವಿತರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಲು…
