ಸೋಮವಾರ, 26 ಅಕ್ಟೋಬರ್ 2026
Trending

Instagram reveal

News

ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗಳ ಮಗಳ ಮೊದಲ ಫೋಟೋ, ಹೆಸರು ಬಹಿರಂಗ

ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಕೊನೆಗೂ ತಮ್ಮ ಮಗಳ ಮೊದಲ ಫೋಟೋವನ್ನು ಆಕೆಯ ಹೆಸರಿನೊಂದಿಗೆ ಹಂಚಿಕೊಂಡಿದ್ದಾರೆ. ಇಬ್ಬರೂ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ತಮ್ಮ ಮಗಳಿಗೆ ಸರಾಯ ಮಲ್ಹೋತ್ರಾ ಎಂದು ಹೆಸರಿಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಕಿಯಾರಾ ಮತ್ತು ಸಿದ್ಧಾರ್ಥ್ ಅವರ…