Browsing Tag

Institute of Geophysics BMKG

ಇಂಡೋನೇಷ್ಯಾ ಪ್ರಬಲ ಭೂಕಂಪ : 20 ಜನ ಸಾವು, ಕನಿಷ್ಠ 300 ಮಂದಿಗೆ ಗಾಯ

ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ. “ಸದ್ಯಕ್ಕೆ ದೊರೆತ ಮಾಹಿತಿ ಪ್ರಕಾರ, ಈ ಆಸ್ಪತ್ರೆಯೊಂದರಲ್ಲೇ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು