ಮಂಗಳೂರು ವಿವಿಯ ಕನ್ನಡ ಅಧ್ಯಯನ ಸಂಸ್ಥೆಯಿಂದ ಸತ್ಯಶೀಲ ಜಿ.ಎಂ.ರಿಗೆ ಪಿಎಚ್ ಡಿ ಪದವಿ
konaje: ಮಂಗಳೂರು ವಿವಿಯ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಹಿರಿಯ ಪ್ರಾಧ್ಯಾಪಕರಾಗಿರುವ ಪ್ರೊ.ಸೋಮಣ್ಣ ಅವರ ಮಾರ್ಗದರ್ಶನದಲ್ಲಿ ಸತ್ಯಶೀಲ ಜಿ.ಎಂ.ಅವರು ಸಾದರಪಡಿಸಿದ 'ಚಾಮರಾಜನಗರ ಜಿಲ್ಲೆಯ ಐತಿಹ್ಯಗಳು' ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್ ಡಿ ಪದವಿ…