ಶನಿವಾರ, 24 ಅಕ್ಟೋಬರ್ 2026

Institution

latest

NIT Karnataka Recruitment 2022 | ಮಂಗಳೂರು-ಕರ್ನಾಟಕದಲ್ಲಿ ಸರ್ಕಾರಿ ವೃತ್ತಿಯನ್ನು ಹುಡುಕುತ್ತಿರುವವರಿಗೆ ಸುವರ್ಣಾವಕಾಶ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕಸಂಖ್ಯೆ: 1ಉದ್ಯೋಗ ಸ್ಥಳ:…

latest

ISEC recruitment | ಇ-ಮೇಲ್ ಕಳುಹಿಸಲು ಕೊನೆ ದಿನ ಜುಲೈ 4

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ವಿವಿಧ ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಕೃಷಿ…

latest

ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಾಕಾಶ | ಅರ್ಜಿ ಸಲ್ಲಿಕೆಗೆ ಕೊನೆದಿನ-ಜೂನ್​ 2

ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹುದ್ದೆ: ಹೆಚ್ಚುವರಿ ನಿರ್ದೇಶಕ (ತಾಂತ್ರಿಕ), ಉಪ ನಿರ್ದೇಶಕರು (ತಾಂತ್ರಿಕ)ಹುದ್ದೆ…