News
ಪ್ರವಾದಿ ಮೊಹಮ್ಮದ್ಗೆ ಅವಹೇಳನ: ಶಾಸಕ ಬಸನ ಗೌಡ ಯತ್ನಾಳ್ ವಿರುದ್ಧ ಮೊಳಗಿದ ಆಕ್ರೋಶ
Vijayapura: ಪ್ರವಾದಿ ಮೊಹಮ್ಮದ್ ಪೈಗಂಬರ್'ರನ್ನು ಅವಹೇಳನ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಜಯಪುರದಲ್ಲಿ ಮುಸ್ಲಿಮರು ಇಂದು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
