ಪ್ರಿಯತಮ ಪ್ರೀತಿ ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪ್ರೇಯಸಿ ಹಾಗೂ ಆಕೆಯ ಸ್ನೇಹಿತರು!!|ಆಕೆಯ ಪ್ರೇಮ ವೈಫಲ್ಯಕ್ಕೆ ಗೆಳತಿಯರ ಈ ನಿರ್ಧಾರದ ಕಾರಣ ನಿಗೂಢ
ಪ್ರೀತಿ ಮಾಡಿದವ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೇ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲದೆ, ಆಕೆಯ ಇತರ ಐದು ಸ್ನೇಹಿತರು ಕೂಡ ವಿಷ ಸೇವಿಸಿರುವ ಆಶ್ಚರ್ಯಕರ ಘಟನೆ ನಡೆದಿದೆ. ಈ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದ್ದು,ಐವರಲ್ಲಿ ಮೂವರು ಸಾವನ್ನಪ್ಪಿದ್ದು,ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ…










