IPL 2024: ಪ್ಲೇ ಆಫ್ ತಲುಪಿದ ರಾಯಲ್ ಚಾಲೆಂಜರ್ಸ್, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ ಬೀಗಿದ ಬೆಂಗಳೂರು !
IPL 2024 : ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ.
IPL 2024 : ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ.
IPL -2024: ಸೋಲಿನ ಬಳಿಕ ಲಖನೌ(lucknow super giants) ಮಾಲೀಕ ಸಂಜೀವ್ ಗೋಯೆಂಕಾ ಕೆಎಲ್ ರಾಹುಲ್ ಜೊತೆ ವಾಗ್ವಾದಕ್ಕಿಳಿದರು,
IPL -2024: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Arun Jaitley stadium) ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಪಂದ್ಯದಲ್ಲಿ ರಾಜಸ್ಥಾನ 20 ರನ್ನಳಿಂದ ಸೋತಿತು.
IPL-2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
IPL-2024: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ 7 ವಿಕೆಟ್‌ಗಳಿಂದ ಜಯಗಳಿಸಿದೆ.
IPL -2024: ಪ್ಲೇ ಆಫ್ ಅವಕಾಶ ಕಳೆದುಕೊಂಡು ಚೇತರಿಸಿಕೊಂಡಿರುವ ಆರ್ ಸಿ ಬಿ ಇ (ಏಪ್ರಿಲ್ 28) ಗುಜರಾತ್ ವಿರುದ್ಧದ ಪಂದ್ಯದಲ್ಲಿ 9 ವಿಕೆಟ್ ಗಳಿಂದ ಜಯ ಸಾಧಿಸಿದೆ.
IPL 2024: ರಾಜಸ್ಥಾನವು ಈ ಬಾರಿಯ ಐಪಿಎಲ್ ನಲ್ಲಿ 8ನೇ ಗೆಲುವನ್ನು ದಾಖಲಿಸಿತು. ಇದರಿಂದಾಗಿ ರಾಜಸ್ಥಾನ್ ರಾಯಲ್ಸ್ ಗೆ ಪ್ಲೇ ಆಫ್ಟ್ ಸ್ಥಾನ ಬಹುತೇಕ ಅಂತಿಮಗೊಂಡಿದೆ!
IPL-2024 Punjab vs KKR: ಟಿ20 ಕ್ರಿಕೆಟ್‌ನಲ್ಲಿ ಪಂಜಾಬ್ ಕಿಂಗ್ಸ್ ಹೊಸ ಇತಿಹಾಸ ನಿರ್ಮಿಸಿದೆ. ಪಂಜಾಬ್ ಕಿಂಗ್ಸ್ ಟಿ20ಯಲ್ಲಿ ಅತಿ ಹೆಚ್ಚು ರನ್ ಚೇಸ್ ಮಾಡಿದ ತಂಡ ಎಂಬ ವಿಶ್ವ ದಾಖಲೆ ನಿರ್ಮಿಸಿದೆ. ಐಪಿಎಲ್-2024ರ ಅಂಗವಾಗಿ ಈಡನ್ ಗಾರ್ಡನ್ಸ್…
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆ ಇದೀಗ ಚಹಾಲ್ ನಿರ್ಮಿಸಿದ್ದಾರೆ.
IPL-2024: ಐಪಿಎಲ್ 2024ರ ಹರಾಜು ಪ್ರಕ್ರಿಯೆ ಆರಂಭವಾಗಿದ್ದು ಇದಕ್ಕೂ ಆಟಗಾರರ ಟ್ರೇಡಿಂಗ್ ಹಾಗೂ ರೀಟೈನ್ ಮತ್ತು ರಿಲೀಸ್‌ಗೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಈ ಬಾರಿ ಹಲವು ಅಚ್ಚರಿಗಳು ಕಾದಿದೆ. ಈ ನಡುವೆಯೇ RCB ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದ್ದು…