ಶನಿವಾರ, 24 ಅಕ್ಟೋಬರ್ 2026

Iron mining

latest

ಕರ್ನಾಟಕದಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿಯನ್ನು ಹೆಚ್ಚಿಸಿದ ಸುಪ್ರೀಂಕೋರ್ಟ್

ಬೆಂಗಳೂರು : ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ಹೆಚ್ಚಿಸಿದ್ದು, 7 ಎಂಎಂಟಿಯಿಂದ 15 ಎಂಎಂಟಿಗೆ ಹೆಚ್ಚಿಸಿದೆ. ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು ಸುಪ್ರೀಂ…