latest
ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ
ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಲು ಸಹಾಯಧನ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಾಮಾನ್ಯ ವರ್ಗಕ್ಕೆ ಗರಿಷ್ಟ 2 ಹೆಕ್ಟರ್ ಪ್ರದೇಶಕ್ಕೆ…

