ಸೋಮವಾರ, 26 ಅಕ್ಟೋಬರ್ 2026
Trending

Iscon

International

ಮುಸ್ಲಿಂ ರಾಷ್ಟ್ರಗಳಲ್ಲಿ ಭಗವದ್ಗೀತೆಯ 15 ಕೋಟಿ ಪ್ರತಿ ಮಾರಾಟ!

ಕೆಲ ವರ್ಷಗಳ ಹಿಂದೆ ಪಾಕಿಸ್ತಾನದ ಪ್ರಜೆ ಜಲಾಲುದ್ದೀನ್ ವಾರಣಾಸಿ ಜೈಲಿನಿಂದ ಬಿಡುಗಡೆ ಹೊಂದಿದ್ದ.ಅನುಮಾನಾಸ್ಪದ ದಾಖಲೆಗಳನ್ನು ಹೊಂದಿದ್ದ ಪ್ರಕರಣದಲ್ಲಿ ಆತನಿಗೆ 16 ವರ್ಷ ಜೈಲುವಾಸವಾಗಿತ್ತು. ವಾರಣಾಸಿ ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಆತ ಭಗವದ್ಗೀತೆಯನ್ನು ಖರೀದಿ ಮಾಡಿ ಪಾಕಿಸ್ತಾನಕ್ಕೆ ಕೊಂಡೊಯ್ದಿದ್ದ. ಕೇವಲ…