ಭಾನುವಾರ, 25 ಅಕ್ಟೋಬರ್ 2026
Trending

Islamic research foundation

Karnataka State Politics Updates

ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ಗೆ 5 ವರ್ಷಗಳ ಕಾಲ ನಿಷೇಧ ವಿಧಿಸಿದ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ

ದೆಹಲಿ :ಝಾಕಿರ್ ನಾಯಕ್ ನೇತೃತ್ವದ ಇಸ್ಲಾಮಿಕ್ ರಿಸರ್ಚ್ ಫೌಂಡೇಶನನ್ನು 5 ವರ್ಷಗಳ ಕಾ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನಿಷೇಧ ವಿಧಿಸಿ ಅಧಿಸೂಚನೆ ಹೊರಡಿಸಿದೆ. ಐಆರ್‌ಎಫ್‌ನ ಸಂಸ್ಥಾಪಕ ಜಾಕಿರ್ ನಾಯ್ಕ್ ಭಾಷಣಗಳು ಆಕ್ಷೇಪಾರ್ಹವಾಗಿವೆ, ಯುವಕರನ್ನು ಇಸ್ಲಾಂಗೆ ಬಲವಂತವಾಗಿ ಮತಾಂತರಗೊಳಿಸುವುದನ್ನು…