Crime
ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ; ಸಂತ್ರಸ್ತೆಯಿಂದ ಆತ್ಮಹತ್ಯೆಗೆ ಯತ್ನ?
ಪುತ್ತೂರು : ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ ನಂತರ ಮಗು ಕರುಣಿಸಿದ ಪ್ರಕರಣದಲ್ಲಿ ವಂಚನೆಗೊಳಗಾದ ಯುವತಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆಗೆ ಯತ್ನ ಮಾಡಿರುವ ಕುರಿತು ವರದಿಯಾಗಿದೆ. ಈ ಸಂದರ್ಭದಲ್ಲಿ ಮನೆ ಮಂದಿ ಗಮನಿಸಿದ್ದು, ಯುವತಿಯನ್ನು ರಕ್ಷಣೆ…


