ದಕ್ಷಿಣ ಕನ್ನಡ
ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಜಾತ್ರೆಗೆ ಗೊನೆ ಮುಹೂರ್ತ
ಸವಣೂರು : ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ಜ.16ರಿಂದ ಜ.21ರವರೆಗೆ ಜಾತ್ರೆ ಮಹೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಸೋಮವಾರ ಗೊನೆ ಮುಹೂರ್ತವನ್ನು ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜೆ ಅವರು ನೆರೆವೆರಿಸಿದರು. ಈ ಸಂದರ್ಭ ವ್ಯವಸ್ಥಾಪನಾ…

