Crime Bagalkote: ಕ್ರಿಕೆಟ್ ಬಾಲ್‌ಗಾಗಿ ಜಗಳ: ಶಿಕ್ಷಕನಿಗೆ ಬಿಯರ್ ಬಾಟ್ಲಿಯಿಂದ ಹೊಡೆದ ಯುವಕ ಹೊಸಕನ್ನಡ ನ್ಯೂಸ್ May 15, 2025 Bagalkote: ಕ್ರಿಕೆಟ್ ಬಾಲ್ ವಾಪಾಸ್ ಕೊಡದ ವಿಚಾರಕ್ಕೆ ಜಗಳ ತೆಗೆದ ಯುವಕನೋರ್ವ ಒಡೆದ ಬಿಯರ್ ಬಾಟಲ್‌ನಿಂದ ಶಿಕ್ಷಕನಿಗೆ ಇರಿದ ಘಟನೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ.