Crime
ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪ, ಥಳಿಸಿದ ಸ್ಥಳೀಯರು; ಯುವಕ ಸಾವು
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಯುವಕನೋರ್ವ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ. ಮೃತ ಯುವಕ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ.…

