ಭಾನುವಾರ, 25 ಅಕ್ಟೋಬರ್ 2026
Trending

Jammu Kashmir Election 2024

National

Amit Shah Slams Kharge: ಪ್ರಧಾನಿ ಮೋದಿ ವಿರುದ್ಧ ಖರ್ಗೆ ಹೇಳಿಕೆ, ಸಚಿವ ಅಮಿತ್ ಶಾ ವಾಗ್ದಾಳಿ!

Amit Shah Slams Kharge: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ವೈಯಕ್ತಿಕ ಆರೋಗ್ಯದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನಗತ್ಯವಾಗಿ ಎಳೆದಿದ್ದಾರೆ ಎಂದು ಹೇಳಿದ್ದಾರೆ.