ಸೋಮವಾರ, 26 ಅಕ್ಟೋಬರ್ 2026
Trending

Jan 13

Education

KSET Exam; ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ, ಈ ನಿಯಮಗಳ ಪಾಲನೆ ಕಡ್ಡಾಯ!!!

KSET Exam: ಕೆ-ಸೆಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು https://cetonline.karnataka.gov.in/kea/ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಬುಧವಾರ ತಿಳಿಸಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ…