Janardhan Reddy: ಅಕ್ರಮ ಗಣಿ ಕೇಸಲ್ಲಿ ಜೈಲು; ಶಾಸಕತ್ವದಿಂದ ರೆಡ್ಡಿ ಅನರ್ಹ-ಆದೇಶ
Janardhan Reddy: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯ ಗುರುವಾರ ಆದೇಶ…