News
ಧರ್ಮೇಂದ್ರ ಪ್ರಧಾನ್ ರಾಜೀನಾಮೆ-ಪ್ರತಿಭಟನೆಯನ್ನು ಅಧಿಕೃತವಾಗಿ ಕೊನೆಗೊಳಿಸಿದ ಕಾಕ್ರೋಚ್ ಪಾರ್ಟಿ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು ಹಿಂಪಡೆಯುವ ಕುರಿತು ಸರ್ಕಾರ ನೀಡಿದ ಭರವಸೆಗಳ ನಂತರ, ‘ಕಾಕ್ರೋಚ್ ಜನತಾ ಪಾರ್ಟಿ’ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ 49…



