Breaking Entertainment News Kannada
Jawaan Movie: ದಾಖಲೆಯ ಮೊತ್ತಕ್ಕೆ ಮಾರಾಟವಾಯ್ತು ‘ ಜವಾನ್ ‘ ಚಿತ್ರದ ಓಟಿಟಿ ಮತ್ತು ಸ್ಯಾಟಲೈಟ್ ಹಕ್ಕು; ಚಿತ್ರದ ಹೀರೋ ನೋಡಿ ದುಡ್ಡು ಸುರಿದ್ರಾ ?
ಜವಾನ್’ ಚಿತ್ರದ ಓಟಿಟಿ, ಸ್ಯಾಟಿಲೈಟ್ ಮತ್ತು ಸಂಗೀತ ಹಕ್ಕುಗಳಿಗೆ ಬೇರೆಬೇರೆ ಸಂಸ್ಥೆಗಳು ದೊಡ್ಡ ಆಫರ್ ನೀಡಿದೆ. ಭಾರೀ ಮೊತ್ತಕ್ಕೆ ಹಕ್ಕುಗಳನ್ನು ಕೊಂಡುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

