Entertainment
Actor Jayam Ravi: 15 ವರ್ಷಗಳ ದಾಂಪತ್ಯ ಕೊನೆಗೊಳಿಸಿದ ಖ್ಯಾತ ನಟ ಜಯಂ ರವಿ
Actor Jayam Ravi: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಡಿವೋರ್ಸ್ ನಂತರ ಇದೀಗ ಸೌತ್ ನಟ ತಮ್ಮ ವೈವಾಹಿಕ ಜೀವನದಿಂದ ವಿಚ್ಛೇದನ ಪಡೆದಿದ್ದಾರೆ.
Actor Jayam Ravi: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಡಿವೋರ್ಸ್ ನಂತರ ಇದೀಗ ಸೌತ್ ನಟ ತಮ್ಮ ವೈವಾಹಿಕ ಜೀವನದಿಂದ ವಿಚ್ಛೇದನ ಪಡೆದಿದ್ದಾರೆ.
Actor Jayam Ravi: ತಮಿಳು ಚಿತ್ರರಂಗದ ಖ್ಯಾತ ನಟ ಜಯಂ ರವಿ ಅವರಿಗೂ ಈ ಡಿವೋರ್ಸ್ ಬಿಸಿ ತಟ್ಟಿದೆ ಎನ್ನಲಾಗಿದೆ. ಈ ಕುರಿತು ಇದೀಗ ಸಾಕಷ್ಟು ಚರ್ಚೆಯಾಗುತ್ತಿದೆ.