ಶನಿವಾರ, 24 ಅಕ್ಟೋಬರ್ 2026

jcb Bengaluru: BDA JCB airlift in Bengaluru: Removal of illegal buildings in Kengeri

News

Bengaluru: ಬೆಂಗಳೂರಿನ ಕೆಂಗೇರಿ ಯಲ್ಲಿ ಅಕ್ರಮ ಕಟ್ಟಡಗಳ ತೆರವು

Bengaluru: ರಾಜಧಾನಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇಂದು ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ಬಿಡಿಎ ಜಾಗವನ್ನು ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಜೆಸಿಬಿಗಳ ಮೂಲಕ ನೆಲಸಮ ಮಾಡಲಾಗುತ್ತಿದೆ. ಕೆಂಗೇರಿ ಉಪನಗರದ ನಾಗದೇವನಹಳ್ಳಿಯ ಸರ್ವೆ ನಂಬರ್…