News
ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ
ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು…

