Karnataka State Politics Updates
4th list of JDS candidates released: ಜೆಡಿಎಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ! 13 ಅಭ್ಯರ್ಥಿಗಳ ಹೆಸರು ಘೋಷಿಸಿದ ದಳಪತಿಗಳು!
ಜೆಡಿಎಸ್ ತನ್ನ ಅಭ್ಯರ್ಥಿಗಳ 4ನೇ ಪಟ್ಟಿ ಪಟ್ಟಿಯನ್ನು (JDS candidates 4th list) ಬಿಡುಗಡೆ ಮಾಡಿದ್ದು, 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

