Karnataka State Politics Updates
CM Ibrahim: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ( JDS state president's post) ಕ್ಕೆ ಇಂದು ಸಿ.ಎಂ.ಇಬ್ರಾಹಿಂ ರಾಜೀನಾಮೆ(CM Ibrahim ) ನೀಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ( JDS state president's post) ಕ್ಕೆ ಇಂದು ಸಿ.ಎಂ.ಇಬ್ರಾಹಿಂ ರಾಜೀನಾಮೆ(CM Ibrahim ) ನೀಡಿದ್ದಾರೆ.
ಬಿಜೆಪಿಯವರಿಗೆ ಮಕ್ಕಳು ಹುಟ್ಟಿಸುವ ಶಕ್ತಿ ಇಲ್ಲ. ಈ ಬಿಜೆಪಿಯವರು ಬೀಜ ಇಲ್ಲದೇ ಇರುವವರು. ಇನ್ನೊಬ್ಬರ ಬೀಜ ತೆಗೆದುಕೊಂಡು ನಮ್ಮ ಬೀಜ ಅಂತಿದ್ದಾರೆ. ಅವರಿಗೆ ನಾಚಿಕೆ ಆಗಲ್ವಾ ಎಂದು ಬಿಜೆಪಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಕೊಳಕಾಗಿ…