ಸೋಮವಾರ, 26 ಅಕ್ಟೋಬರ್ 2026
Trending

JDS state president CM Ibrahim

Karnataka State Politics Updates

JDS Party: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂಗೆ ಬಿಗ್ ಶಾಕ್- ಪಕ್ಷದಿಂದಲೇ ಉಚ್ಚಾಟನೆ ಮಾಡಿದ ದೇವೇಗೌಡರು !!

JDS Party: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಹಲವಾರು ಕುತೂಹಲಕಾರಿ ಘಟನೆಗಳು ನಡೆಯುತ್ತಿವೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳಲ್ಲಿ ಕೂಡ ಒಂದೊಂದು ಹೈಡ್ರಾಮಗಳು ನಡೆಯುತ್ತಿವೆ. ಅದರಲ್ಲೂ ಜೆಡಿಎಸ್(JDS Party) ಒಡೆದು ಎರಡು ಭಾಗವಾಗುವಂತ ಎಲ್ಲ ಲಕ್ಷಣಗಳು ಕಂಡುಬರುತ್ತಿದೆ.…