Karnataka State Politics Updates
Davangere : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ – ದಾವಣಗೆರೆ ದಕ್ಷಿಣದಿಂದ NDA ಅಭ್ಯರ್ಥಿಯಾಗಿ ಅಚ್ಚರಿ ವ್ಯಕ್ತಿ ಸ್ಪರ್ಧೆಗೆ JDU ಸೂಚನೆ?
Davangere : ವೀರಶೈವ ಲಿಂಗಾಯತ ನಾಯಕ ಮತ್ತು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಿಮಾ ಪಟೇಲ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್…

