International
ಭಾರತಕ್ಕೆ ಮತ್ತೊಂದು ಚಿನ್ನದ ಪದಕ: ವೇಟ್ ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾಗೆ ಸ್ವರ್ಣ ಪದಕ
ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಮತ್ತೊಂದು ಚಿನ್ನದ ಪದಕ ಗೆದ್ದುಕೊಂಡಿದೆ. ಮೂರನೇ ದಿನದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಎರಡನೇ ಚಿನ್ನವನ್ನು ಮುಡಿಗೇರಿಸಿಕೊಂಡಿದೆ.ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕವನ್ನು ಭಾರತದ ಕ್ರೀಡಾಪಟುಗಳು ಗೆದ್ದಿದ್ದರು. ಈಗಾಗಲೇ ಚಿನ್ನದ ಪದಕವನ್ನು ಭಾರತ…

