ಭಾನುವಾರ, 25 ಅಕ್ಟೋಬರ್ 2026

JHABUA NEWS

News

Swing collapsed: ಮುರಿದು ಬಿದ್ದ ದೈತ್ಯ ಉಯ್ಯಾಲೆ!

  Swing collapsed: ಝಬುವಾ ಪಟ್ಟಣದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ದೈತ್ಯ ಉಯ್ಯಾಲೆಯೊಂದು ಇದ್ದಕ್ಕಿದ್ದಂತೆ ಕುಸಿದುಬಿದ್ದಿದೆ. ಪರಿಣಾಮ ಒಂದು ಡಜನ್‌ಗೂ ಹೆಚ್ಚು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಜಾಲತಾಣದಲ್ಲಿ ವೈರಲ್​ ಆಗಿದೆ. ಉಯ್ಯಾಲೆ ಇದ್ದಕ್ಕಿದ್ದಂತೆ ಮುರಿದು ಬೀಳುತ್ತಿರುವುದು ವಿಡಿಯೋದಲ್ಲಿ…