Crime
Jharkhand: ಶಿಕ್ಷಕಿಯೊಂದಿಗೆ ಇಬ್ಬರು ಶಿಕ್ಷಕರ ಲವ್!! ತ್ರಿಕೋನ ಪ್ರೇಮ ಕಥೆಗೆ ದುರಂತ ಅಂತ್ಯ!!!
ತ್ರಿಕೋನ ಪ್ರೇಮ ಪ್ರಕರಣವೊಂದು ಇದೀಗ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆಯೊಂದು ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಶಿಕ್ಷಕರೊಬ್ಬರು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಶಿಕ್ಷಕ ತಾನು ಕೂಡಾ ಗುಂಡು ಹಾರಿಸಿಕೊಂಡು ಗಂಭೀರ…


