ಸೋಮವಾರ, 26 ಅಕ್ಟೋಬರ್ 2026
Trending

jio fiber availability

News

Jio Fiber : ಜಿಯೋ ಗ್ರಾಹಕರೇ ಬಂದಿದೆ ನೋಡಿ ನಿಮಗೊಂದು ಧಮಾಕಾ ಆಫರ್‌ ! ಇಷ್ಟು ಕಡಿಮೆ ಖರ್ಚಿನಲ್ಲಿ ಒಟಿಟಿ ಫ್ಲಾಟ್‌ಫಾರ್ಮ್‌ಗಳು ಸಂಪೂರ್ಣ ಉಚಿತ!!

ಭಾರತದ ಟೆಲಿಕಾಂ ಕಂಪನಿಗಳಲ್ಲಿ ಅಗ್ರಸ್ಥಾನದಲ್ಲಿರುವ ಜಿಯೋ ರಿಲಯನ್ಸ್, ಹೊಸ ಹೊಸ ಆಫರ್ ಮೂಲಕ ಗ್ರಾಹಕರ ಮನ ಸೆಳೆಯುತ್ತಿದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಪೈಪೋಟಿಯಲ್ಲಿ ಮುನ್ನುಗುತ್ತಿದ್ದು, ಈ ನಿಟ್ಟಿನಲ್ಲಿ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ನೀಡುವುದರ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ…