ಭಾರತೀಯ ಮಾರುಕಟ್ಟೆಯಲ್ಲಿ 6 ವರ್ಷಗಳನ್ನು ಪೂರೈಸಿದ ರಿಲಯನ್ಸ್ ಜಿಯೋ | ತನ್ನ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪರಿಚಯಿಸಿದೆ ಗ್ರಾಹಕರಿಗೆ ವಿಶೇಷ ಕೊಡುಗೆ
ದೇಶದ ಟೆಲಿಕಾಂ (Telecom) ವಲಯದಲ್ಲಿ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ (Airtel vs Jio vs Vi) ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಹೊಸ-ಹೊಸ ಆಫರ್ ಗಳನ್ನು ನೀಡುತ್ತಾ ಒಂದೊಂದು ಕಂಪನಿಗೆ ಚಾಲೆಂಜ್…



