Business
Jio Postpaid Plans: ಜಿಯೋ ಗ್ರಾಹಕರೇ ಗಮನಿಸಿ, ಈ ರಿಚಾರ್ಜ್ ಪ್ಲಾನ್ ದುಬಾರಿ!
ರಿಲಯನ್ಸ್ ಜಿಯೋ ಟೆಲಿಕಾಂ ತನ್ನ ಎಂಟ್ರಿ ಲೆವೆಲ್ ಯೋಜನೆಯೊಂದರ ಬೆಲೆಯನ್ನು ಹೆಚ್ಚಳ ಮಾಡಿ ಜಿಯೋ ಗ್ರಾಹಕರಿಗೆ ಅಚ್ಚರಿ ಮೂಡಿಸಿದೆ.
ರಿಲಯನ್ಸ್ ಜಿಯೋ ಟೆಲಿಕಾಂ ತನ್ನ ಎಂಟ್ರಿ ಲೆವೆಲ್ ಯೋಜನೆಯೊಂದರ ಬೆಲೆಯನ್ನು ಹೆಚ್ಚಳ ಮಾಡಿ ಜಿಯೋ ಗ್ರಾಹಕರಿಗೆ ಅಚ್ಚರಿ ಮೂಡಿಸಿದೆ.
ಟೆಲಿಕಾಮ್ ಕಂಪನಿಗಳಲ್ಲಿ ತನ್ನ ಮುನ್ನಡೆ ಕಾಯ್ದುಕೊಂಡು ದೇಶದ ನಂಬರ್ ಒನ್ ಸಂಸ್ಥೆಯಾಗಿರುವ ರಿಲಯನ್ಸ್ ಜಿಯೋ ಹೊಸ ಹೊಸ ಆಫರ್ ಮೂಲಕ ಗ್ರಾಹಕರ ಮನ ಸೆಳೆಯಲು ಸಿದ್ಧವಾಗುತ್ತಿದೆ. ಈ ನಡುವೆ ಏರ್ಟೆಲ್ ಕೂಡ ಜಿದ್ದಿಗೆ ಬಿದ್ದಂತೆ ತಾನು ಕೂಡ ಮುಂಚೂಣಿ…