Jio best recharge offer | ಜಿಯೋದ ಈ ಪ್ಲಾನ್ ರಿಚಾರ್ಜ್ ಮಾಡಿಕೊಂಡು ಆನಂದಿಸಿ ಹೈ ಸ್ಪೀಡ್ ಡೇಟಾ!
ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಈಗಾಗಲೇ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್‌ಎಮ್‌ಎಸ್ ಪ್ರಯೋಜನ…








