ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ!
ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಭಿಯಾನವನ್ನು ಕೈಗೆತ್ತಿಕೊಂಡಿದ್ದು, ಖಾಲಿ ಇರುವ 2.5 ಲಕ್ಷ ಹುದ್ದೆಗಳನ್ನೂ ಭರ್ತಿ ಮಾಡಲು ಯೋಜಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ಜನರನ್ನು…







