72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ!!
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಒಟ್ಟು 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ…








