ಸೋಮವಾರ, 26 ಅಕ್ಟೋಬರ್ 2026
Trending

Job

Jobs

IBPS recruitment | ಒಟ್ಟು ಹುದ್ದೆ : 6,342, ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ, ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯಲ್ಲಿ ಉದ್ಯೋಗವಕಾಶವಿದೆ. 2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ…

latest

ಕರ್ನಾಟಕ ಹೈಕೋರ್ಟ್ ನಲ್ಲಿ ಉದ್ಯೋಗವಕಾಶ | 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಉಚ್ಚ ನ್ಯಾಯಾಲಯ 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 17, 2022 ರಿಂದ ಸೆಪ್ಟೆಂಬರ್ 17, 2022ರೊಳಗೆ…

Jobs

Job Alert : ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರ ಹಲವು ನೇಮಕಾತಿಗಳಿಗೆ ಕೋವಿಡ್ ಹಾಗೂ ಆರ್ಥಿಕ ಮಿತವ್ಯಯದ ಕಾರಣ ತಡೆ ನೀಡಿತ್ತು. ಕೋವಿಡ್ ಚೇತರಿಕೆಯ ನಂತರ ಇದೀಗ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ…

latest

CCRAS recruitment | ಒಟ್ಟು ಹುದ್ದೆ-38, ಅರ್ಜಿ ಸಲ್ಲಿಸಲು ಕೊನೆ ದಿನ-ಆ.18

ಕೇಂದ್ರ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ, ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್‌ ಇನ್ ಆಯುರ್ವೇದಿಕ್ ಸೈನ್ಸ್‌ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯ ಹೆಸರು: ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್‌ ಇನ್ ಆಯುರ್ವೇದಿಕ್ ಸೈನ್ಸ್‌ಹುದ್ದೆಯ ಹೆಸರು: ರಿಸರ್ಚ್‌ ಆಫೀಸರ್…

ಬೆಂಗಳೂರು

ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಆ.22 ಕೊನೆಯ ದಿನಾಂಕ

ಮಹಾಲಕ್ಷ್ಮೀಪುರ ಶ್ರೀ ವಾಸವಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-08-2022…

latest

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ RCFL ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ -396, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆ.14

ನವದೆಹಲಿ : ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ, ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ವಿವಿಧ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಆಸಕ್ತ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪನಿ ಹೆಸರು : ರಾಷ್ಟ್ರೀಯ ಕೆಮಿಕಲ್ಸ್…

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಆ.12 ಉದ್ಯೋಗಮೇಳ | ಆಸಕ್ತರು ಭಾಗವಹಿಸಿ

ಮಂಗಳೂರಲ್ಲಿ ಮತ್ತೊಂದು ಉದ್ಯೋಗಮೇಳ ನಡೆದಿದೆ. ಮಂಗಳೂರು ಸುತ್ತಮುತ್ತ ಇರುವ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳಬಹುದು. ಯೆನೆಪೊಯ ಪದವಿ ಕಾಲೇಜು, ಮಂಗಳೂರು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ಖಾಸಗಿ ಕಂಪೆನಿಗಳಿಂದ ಬಲ್ಮಠದಲ್ಲಿರುವ ಯೆನೆಪೊಯ…

ಬೆಂಗಳೂರು

RDPR ನಿಂದ ಉದ್ಯೋಗಾವಕಾಶ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ

ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವನೀರು ಮತ್ತು ನೈರ್ಮಲ್ಯ ಇಲಾಖೆ, ಚಾಮರಾಜನಗರ ವಿಭಾಗ ರವರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಜಿಲ್ಲಾ ಪ್ರಯೋಗಾಲಯಕ್ಕೆ ಹಿರಿಯ ವಿಶ್ಲೇಷಕ ಹುದ್ದೆ ನೇಮಕ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಯನ್ನು…

latest

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗವಕಾಶ | 316 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಬೆಳಗಾವಿ ಮತ್ತು ಯಾದಗಿರಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರ ನೇಮಕಕ್ಕೆ ಕರ್ನಾಟಕ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಅಂಗನವಾಡಿ ನೇಮಕಾತಿಕ್ಕೆ ಸಂಬಂಧಿಸಿದಂತೆ 316 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ಹುದ್ದೆಗಳಿಗೆ…

latest

Accenture recruitment ; ಪದವೀಧರರಿಗೆ ಅವಕಾಶ

ಕಂಪನಿಯಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವವರಿಗೆ, ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾದ ಆಕ್ಸೆಂಚರ್ ವಿವಿಧ ಪದವೀಧರ ಅಭ್ಯರ್ಥಿಗಳ​ ನೇಮಕಾತಿಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ದೇಶದಲ್ಲಿ ವಿವಿಧ ನಗರಗಳಲ್ಲಿ ಈ ನೇಮಕಾತಿ ನಡೆಯಲಿದೆ. ಸಂಸ್ಥೆ : ಆಕ್ಸೆಂಚರ್ (Accenture)ಹುದ್ದೆ : …