ಸೋಮವಾರ, 26 ಅಕ್ಟೋಬರ್ 2026
Trending

Job

Jobs

ಕೇಂದ್ರ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ !! | ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಿ ಮೋದಿ ಸೂಚನೆ

ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು ಪ್ರಧಾನಮಂತ್ರಿಗಳ ಕಾರ್ಯಾಲಯವು…

Interesting

ಜುಲೈ 1ರಿಂದಲೇ ಜಾರಿಯಾಗಲಿದೆ ಕಾರ್ವಿುಕ ಕಾಯ್ದೆ! | ಈ ಸಂಹಿತೆಗಳಿಂದ ಉದ್ಯೋಗಿಗಳಿಗಾಗುವ ಪರಿಣಾಮದ ಕುರಿತು ಮಾಹಿತಿ ಇಲ್ಲಿದೆ

ನವದೆಹಲಿ: 20ಕ್ಕೂ ಅಧಿಕ ಕಾರ್ವಿುಕ ಕಾಯ್ದೆಗಳನ್ನು ಒಗ್ಗೂಡಿಸಿ ಸಂಸತ್ತು ನಾಲ್ಕು ಹೊಸ ಕಾರ್ವಿುಕ ಸಂಹಿತೆಗಳನ್ನು ರೂಪಿಸಿದ್ದು, ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೊಳಿಸುವ ನಿರೀಕ್ಷೆಯಿದೆ. ಹೊಸ ಸುಧಾರಣೆಗಳು ಉದ್ಯೋಗಿಗಳಿಗೆ ವೇತನ, ಕೆಲಸದ ಸಮಯ, ಸಂಬಳದ ರಜೆ, ಪಿಂಚಣಿ, ಆರೋಗ್ಯ,…

Jobs

ನಿರುದ್ಯೋಗಿ ಯುವಕರಿಗೆ ಆತ್ಮ ನಿರ್ಭರರಾಗಲು ಇಲ್ಲಿದೆ ಉಚಿತ ತರಬೇತಿ ಕಾರ್ಯಕ್ರಮ !!| ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ

ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 10 ದಿನಗಳ ಫಾಸ್ಟ್ ಫುಡ್, 13 ದಿನಗಳ ಸಿಸಿ ಟಿವಿ ಕ್ಯಾಮೆರಾ ದುರಸ್ತಿ ಹಾಗೂ 30 ದಿನಗಳ ಕಂಪ್ಯೂಟರ್ ಟ್ಯಾಲಿಯ ಉಚಿತ ತರಬೇತಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ…

News

ಸಾರಿಗೆ ನಿವೃತ್ತ ನೌಕರರಿಗೆ ಸಿಹಿಸುದ್ದಿ !! | ನೌಕರರ ಮರು ನೇಮಕಾತಿಗೆ ಮುಂದಾದ ಇಲಾಖೆ

ಸಾರಿಗೆ ನೌಕರರಿಗೆ ಸಿಹಿಸುದ್ದಿಯೊಂದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅನುಸೂಚಿಗಳ ಕಾರ್ಯಾಚರಣೆಗೆ ಚಾಲನಾ ಸಿಬ್ಬಂದಿಗಳ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ನಿವೃತ್ತ ನೌಕರರನ್ನು ಮತ್ತೆ ಕೆಲಸಕ್ಕೆ ನಿಯೋಜಿಸುವ ಕುರಿತು ಚಿಂತನೆ ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ವಯೋನಿವೃತ್ತಿ…

Jobs

ಜೆಟ್ ಏರ್‌ವೇಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಅಭ್ಯರ್ಥಿಗಳಿಗಿರಬೇಕಾದ ಅರ್ಹತೆಗಳೇನು ಗೊತ್ತೇ !?

ಈ ವರ್ಷದ ಸೆಪ್ಟೆಂಬರ್‌ನೊಳಗೆ ವಾಣಿಜ್ಯ ಸೇವೆಗಳನ್ನು ಪುನರಾರಂಭಿಸುವ ಗುರಿಯನ್ನು ಹೊಂದಿರುವ ಜೆಟ್ ಏರ್‌ವೇಸ್ ಬಹು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಇದೇ ವೇಳೆ ವಿಮಾನಯಾನವು ಈ ಹಿಂದಿನ ಜೆಟ್ ಏರ್ವೇಸ್ ಉದ್ಯೋಗಿಗಳಿಗೂ…

News

ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರು ದುಡಿಯುವಂತಿಲ್ಲ !! | ಸರ್ಕಾರದಿಂದ ಖಡಕ್ ಆದೇಶ

ಮಹಿಳೆಯರಿಗೆ ಒಂದಿಲ್ಲೊಂದು ರೀತಿಯಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸಿಎಂ ಯೋಗಿ ಆದಿತ್ಯನಾಥ್ ಇದೀಗ ಮಹತ್ವದ ಆದೇಶವನ್ನು ಪ್ರಕಟಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಹಿಳಾ ಉದ್ಯೋಗಿಗಳ ಲಿಖಿತ ಒಪ್ಪಿಗೆ ಇಲ್ಲದೇ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ದುಡಿಸುವಂತಿಲ್ಲ…

Jobs

ಸೇನಾ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ನೇಮಕಾತಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ.‌ಅಗ್ನಿಪಥ್‌ ಯೋಜನೆ ಅಡಿಯಲ್ಲಿ ಈ ಬದಲಾವಣೆಗಳನ್ನು ತರಲಾಗಿದೆ.  ಹೊಸ ನಿಯಮದ ಪ್ರಕಾರ ನೇಮಕಾತಿಯಾಗಿ 4 ವರ್ಷಗಳ ಬಳಿಕ ಎಲ್ಲಾ ಯೋಧರನ್ನು ಸೇವೆಯಿಂದ ಬಿಡುಗಡೆ ಮಾಡಲಾಗುವುದು. ನೇಮಕಾತಿಯಾಗಿ ಒಂದು…

Jobs

ರೈಲ್ವೆಯಲ್ಲಿ ಭರ್ಜರಿ ಉದ್ಯೋಗವಕಾಶ | ಬರೋಬ್ಬರಿ 3612 ಹುದ್ದೆಗಳು | SSLC, ಐಟಿಐ ಪಾಸಾದವರಿಗೆ ಆದ್ಯತೆ

ರೈಲ್ವೆ ನೇಮಕಾತಿ ವಿಭಾಗ, ಪಶ್ಚಿಮ ರೈಲ್ವೆ, ಮುಂಬೈ ಇಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗೆ ಜೂನ್ 27 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿ ಈ…

Jobs

ಕೇವಲ 5 ದಿನ ಈ ಕೆಲಸ ಮಾಡಿದರೆ ಸಿಗುತ್ತೆ 5 ಲಕ್ಷ ರೂ. ಸಂಬಳ !

ಕೆಲಸ ಖಾಲಿ ಇದೆ ಎಂದು ಇಲ್ಲಲ್ಲೇ ಬೋರ್ಡ್ ನೋಡಿರಬಹುದು, ದಿನ ಪತ್ರಿಕೆ ಇನ್ನಿತರ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಕಂಡಿರಬಹುದು. ಆದರೆ ಕೆಲವೊಂದು ಕಡೆಗಳಲ್ಲಿ ಕೆಲಸ ಖಾಲಿ ಇದೆ ಎಂದು ಸೇರಿಕೊಂಡರೂ ಸರಿಯಾಗಿ ಸಂಬಳ ನೀಡುವುದಿಲ್ಲ, ಹಾಗಾಗಿ ಬಹುತೇಕರು ಕಡಿಮೆ ಅವಧಿಯಲ್ಲಿ…

Jobs

ಕೇಂದ್ರ ಸರ್ಕಾರದ ಯೋಜನೆಯಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ

ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಪಿ.ಎಲ್ ಕುಟುಂಬದ 18 ರಿಂದ 45 ವರ್ಷದೊಳಗಿನ ವಾಣಿಜ್ಯ…