Canara Bank ನಲ್ಲಿ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಮೇ.15 ಕೊನೆಯ ದಿನಾಂಕ!
ಕೆನರಾ ಬ್ಯಾಂಕ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜಿಂಗ್ ಟ್ರಸ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು…









