IRCTC Recruitment 2023 : ರೈಲ್ವೇ ಇಲಾಖೆಯಲ್ಲಿ ಉದ್ಯೋಗ : ಸಂದರ್ಶನದ ದಿನಾಂಕ-ಏ.13
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC Recruitment 2023)ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.










