ಭಾನುವಾರ, 25 ಅಕ್ಟೋಬರ್ 2026
Trending

Jollywood Studios

Entertainment

Bigg Boss-12 : ಬಿಗ್ ಬಾಸ್ ಮನೆಗೆ ಬೀಗ ಜಡಿದ ಬೆನ್ನಲ್ಲೇ ಮತ್ತೊಂದು ಶಾಕ್ – ನೋಟಿಸ್ ಜಾರಿ ಮಾಡಿದ ಬೆಸ್ಕಾಂ

Bigg Boss-12 : ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಬಿಗ್‌ ಬಾಸ್‌ ಕನ್ನಡ ಸೀಸನ್‌ -12 (Bigg Boss Kannada 12) ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ ನಲ್ಲಿ ಬಿಗ್‌ಬಾಸ್‌ ಶೋ ಚಿತ್ರೀಕರಣಕ್ಕೆ ನಿನ್ನೆ ರಾತ್ರಿ ಡಿಕೆಶಿ ಅವರು ಅವಕಾಶ ನೀಡಿದ್ದಾರೆ.

Entertainment

Bigg Boss-12: ‘ಬಿಗ್‌ ಬಾಸ್ ಮನೆಗೆ ಬೀಗ- ರಾಜಕೀಯಾವಾಗಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ರೆಸಾರ್ಟ್‌ಗೆ ಸ್ಪರ್ಧಿಗಳು ಶಿಫ್ಟ್ !!

Bigg Boss-12 : ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಆರೋಪದ ಮೇಲೆ, ಬಿಗ್‌ಬಾಸ್' ರಿಯಾಲಿಟಿ ಷೋ ನಡೆಯುತ್ತಿರುವ ಬಿಡದಿಯ ಜಾಲಿವುಡ್ ಸ್ಟುಡಿಯೋಸ್ ಆಯಂಡ್ ಅಡ್ವೆಂಚರ್ಸ್ ಪಾರ್ಕ್‌ಗೆ ತಾಲ್ಲೂಕು ಆಡಳಿತ ಮಂಗಳವಾರ ಬೀಗಮುದ್ರೆ ಹಾಕಿದೆ.

News

BBK 12: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಬಂದ್ ಆಗುತ್ತಾ? ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ

BBK 12: ಬಿಗ್‌ಬಾಸ್‌ ಕನ್ನಡ ಸೀಸನ್‌ 12 ರಿಯಾಲಿಟಿ ಶೋ ಬಂದ್‌ ಆಗುತ್ತಾ ಎನ್ನುವ ಪ್ರಶ್ನೆಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ.