ಸೋಮವಾರ, 26 ಅಕ್ಟೋಬರ್ 2026
Trending

JP Nadda

News

ಕೇಂದ್ರ ಸಚಿವ ಜೆ.ಪಿ.ನಡ್ಡಾಗೆ ಆರೋಗ್ಯ ಸಮಸ್ಯೆ: ಏಮ್ಸ್‌ನಲ್ಲಿ ವೈದ್ಯರ ನಿಗಾ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಗುರುವಾರ ಸಂಜೆ ಏಕಾಏಕಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಟ್ಕಾ ನಿಷೇಧಕ್ಕೆ ಬ್ರೇಕ್; ಸರ್ಕಾರದ ಆದೇಶ ವಾಪಸ್‌ : ಸಿಎಂ ಡಿಕೆಶಿ ಆಸ್ಪತ್ರೆಗೆ…

Education

ದೇಶದಲ್ಲಿ ಹೊಸದಾಗಿ 5,000 ಮೆಡಿಕಲ್ ಪಿಜಿ, 5,023 ಎಂಬಿಬಿಎಸ್ ಸೀಟುಗಳ ಸೇರ್ಪಡೆಗೆ ಕೇಂದ್ರ ಸರ್ಕಾರ ನಿರ್ಧಾರ

ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2028-29ರ ಶೈಕ್ಷಣಿಕ ವರ್ಷದ ವೇಳೆಗೆ 5,000 ಹೆಚ್ಚುವರಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಹಾಗೂ 5,023 ಹೊಸ ಎಂಬಿಬಿಎಸ್ ಸೀಟುಗಳನ್ನು ಹಂತ ಹಂತವಾಗಿ ಸೇರ್ಪಡೆಗೊಳಿಸಲು…

News

Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ (BJP president) ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ…

Karnataka State Politics Updates

NDA: ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ಈ ಇಬ್ಬರ ಹೆಗಲಿಗೆ ವಹಿಸಿದ NDA!!

  NDA: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಬೆನ್ನಲ್ಲೇ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದಲ್ಲಿ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಇದೀಗ…

News

ರಾಜ್ಯದಲ್ಲಿ ಒಂಬತ್ತು ಕಳಪೆ ಇಂಜೆಕ್ಷನ್‌ ಪತ್ತೆ; ಪ್ರಯೋಗಾಲಯ ವರದಿ ಬಹಿರಂಗ

Injections: ಬಾಣಂತಿಯರ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಬಳಕೆಯಲ್ಲಿರುವ 9 ಇಂಜೆಕ್ಷನ್‌ಗಳ ಗುಣಮಟ್ಟ ಹೊಂದಿಲ್ಲ ಎಂಬ ಆತಂಕಕಾರಿ ವಿಚಾರ ಪ್ರಯೋಗಾಲಯ ವರದಿಯಲ್ಲಿ ಬಹಿರಂಗಗೊಂಡಿದೆ.

Karnataka State Politics Updates

B Y Vijayendra : ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನಡ್ಡಾ ಜೀ ಅರಿಸೋದು ಇವರನ್ನೇ – ಹಾಲಿ ಅಧ್ಯಕ್ಷ ವಿಜಯೇಂದ್ರ ಅಚ್ಚರಿ ಹೇಳಿಕೆ!!

B Y Vijayendra : ಕರ್ನಾಟಕದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಾಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸ್ವಪಕ್ಷದವರೇ ತೊಡೆತಟ್ಟಿದ್ದಾರೆ. ಈ ವಿಚಾರ ದೆಹಲಿಯವರೆಗೂ ತಲುಪಿದ್ದು ಸಮಸ್ಯೆಯ ಸಂಕೋಲೆಯನ್ನು ಬಿಡಿಸಲು ರಾಷ್ಟ್ರೀಯ ಅಧ್ಯಕ್ಷರೇ ಇದೀಗ ರಾಜ್ಯಕ್ಕೆ ಆಗಮಿಸಿದ್ದಾರೆ.…

ದಕ್ಷಿಣ ಕನ್ನಡ

Mangalore: ದ.ಕ ವಿಧಾನಪರಿಷತ್‌ ಉಪಚುನಾವಣೆ; ಇದು ಒಬಿಸಿ ಸಮುದಾಯದ ಗೆಲುವು-ಜೆಪಿ ನಡ್ಡಾ

  Mangalore: ವಿಧಾನಪರಿಷತ್‌ಗೆ ಚುನಾಯಿತರಾದ ಕಿಶೋರ್‌ ಕುಮಾರ್‌ ಪುತ್ತೂರು ಗೆಲುವು ಸಾಧಿಸಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ‘ತಳಮಟ್ಟದ ನಾಯಕರನ್ನು ಸಶಕ್ತಗೊಳಿಸುವ ಹಾಗೂ ಒಬಿಸಿ ಸಹಿತ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ…

News

RSS and Modi: ಮೋದಿ ಮತ್ತು ಆರೆಸ್ಸೆಸ್‌ ನಡುವಿನ ಸೀಕ್ರೆಟ್ ಏನದು?

RSS and Modi: ''ಮೋದಿ ಪರಿವಾರದ ಬಿಜೆಪಿ''ಯನ್ನು ಕಟುವಾಗಿ ಟೀಕಿಸಿದ ಸುದ್ದಿಗಳನ್ನು ಓದಿರುತ್ತೀರಿ. ಆದ್ರೆ ವಾಸ್ತವ ಏನೆಂದರೆ, ಮೋದಿ ಅವರಿಗೆ, ಈಗ ಆರ್‌ಎಸ್‌ಎಸ್‌ನ ಎಲ್ಲ ಆದ್ಯತೆಗಳನ್ನು ಈಡೇರಿಸುವ ಅವಕಾಶಗಳಿಲ್ಲ.

News

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲು !

FIR: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಬೆಂಗಳೂರಿನಲ್ಲಿ ಈ ಎಫ್ಐಆರ್ ದಾಖಲಾಗಿದೆ.