Browsing Tag

K.S.Eshwarappa

K S Eshwarappa: ‘ ಅಮಿತ್ ಶಾ ಹೇಳಿದ ಆ ಒಂದೇ ಒಂದು ಮಾತು ಕೇಳಿ ಮೋಸ ಹೋದೆ’ – ಎಂದು…

K S Eshwarappa: ಲೋಕಸಭಾ ಚುನಾವಣೆ ವೇಳೆ ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಪಕ್ಷ ತೊರೆದು, ಪಕ್ಷೇತರವಾಗಿ ಸ್ಪರ್ಧಿಸಿದ್ದ ಈಶ್ವರಪ್ಪನವರ ಸ್ಥಿತಿ ಇದೀಗ ಅತಂತ್ರವಾಗಿದೆ.

K S Eshwarappa: ನಾನು ಸತ್ತರೂ ಬಿಜೆಪಿ ಧ್ವಜವನ್ನು ಮೈಮೇಲೆ ಹಾಕ್ಕೊಂಡು ಸಾಯ್ತಿನಿ – ಈಶ್ವರಪ್ಪ ಉವಾಚ

K S Eshwarappa: ಸತ್ತರೂ ಕೂಡ ಬಿಜೆಪಿ ಧ್ವಜವನ್ನು ಮೈ ಮೇಲೆ ಹಾಕೊಂಡೆ ಸಾಯ್ತಿನಿ. ಬಿಜೆಪಿಯಿಂದ ನಾನು ಹೊರಗಿರೋನಲ್ಲ. ಸಾಯೋ ತನಕ ರಾಜಕಾರಣ ಮಾಡಿಕೊಂಡೆ ಇರುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ(K S Eshwarappa) ಅವರು ಹೇಳಿದ್ದಾರೆ.

K.S.Eshwarappa: ಬಿಜೆಪಿ ಹೈಕಮಾಂಡ್‌ ಮಧ್ಯ ಪ್ರವೇಶಿಸಬೇಕು : ಇಲ್ಲವಾದಲ್ಲಿ ಪಕ್ಷ ಎರಡು ಹೋಳಾದಿತು – ಕೆಎಸ್…

K.S.Eshwarappa: ಅತ್ತ ಪಾದಯಾತ್ರೆ ಮುಗಿದ ಕೂಡಲೆ ಇತ್ತ ನಿನ್ನೆ ಬಿಜೆಪಿಯ 12 ಅತೃಪ್ತ ಶಾಸಕರು ಒಗ್ಗೂಡಿ ಬೆಳಗಾವಿಯಲ್ಲಿ ಸಭೆ ನಡೆಸಿದ್ದಾರೆ.

K S Eshwarappa: ಕೆ ಎಸ್ ಈಶ್ವರಪ್ಪ ಮರಳಿ ಬಿಜೆಪಿ ಸೇರ್ಪಡೆ?! ಹೈಕಮಾಂಡ್ ಒಪ್ಪಿಗೆಯೊಂದೇ ಬಾಕಿ

K S Eshwarappa: ಬಿಜೆಪಿ ಸೇರ್ಪಡೆ ಯಾವಾಗ ಎಂದ ಮಾಧ್ಯಮಗಳ ಪ್ರಶ್ನೆಗೆ' ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ. ಆದರೆ ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ, ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ' ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

K.S.Eshwarappa: ಬಿಜೆಪಿ ಪಕ್ಷದಿಂದ ಕೆ.ಎಸ್.ಈಶ್ವರಪ್ಪ 6 ವರ್ಷ ಉಚ್ಛಾಟನೆ

K S Eshwarappa: 6 ವರ್ಷಗಳ‌ಕಾಲ ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶಿದ್ದಾರೆ.

K S Eshwarappa: ಒಂದೇ ಸಾಲಿನಲ್ಲಿ ತನ್ನ ಪ್ರಣಾಳಿಕೆ ಘೋಷಿಸಿದ ಈಶ್ವರಪ್ಪ !!

K S Eshwarappa: ಬಂಡಾಯ ಅಭ್ಯರ್ಥಿಯಾಗಿ ಸ್ವತಂತ್ರವಾಗಿ ಸ್ಪರ್ಧೆಗಿಳಿದಿರುವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರು ಇಂದು ತನ್ನ ಪ್ರಣಾಳಿಕೆಯನ್ನು ಘೋಷಿಸಿದ್ದಾರೆ.

Shivamogga: ಈಶ್ವರಪ್ಪ ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಲು ಆಗಮಿಸಿದ ಜೂ.ನರೇಂದ್ರ ಮೋದಿ !!

Shivamogga: ಮಗನಿಗೆ ಲೋಕಸಭಾ ಟಿಕೆಟ್ ಸಿಗದ ವಿಚಾರಕ್ಕೆ ಬಂಡಾಯವೆದ್ದು ಶಿವಮೊಗ್ಗದಿಂದ(Shivamogga) ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗಿದ್ದು ಇಂದು ಶಿವಮೊಗ್ಗ ನಗರದಲ್ಲಿ ಅಪಾರ ಅಭಿಮಾನಿಗಳನ್ನು ಕೂಡಿಕೊಂಡು ಭರ್ಜರಿ ಮೆರವಣಿಗೆಯಲ್ಲಿ ನಾಮಪತ್ರ ಸಲ್ವಿಸಿದ್ದಾರೆ. ಈ ವೇಳೆ ನರೇಂದ್ರ…

K S Eshwarappa: ಈಶ್ವರಪ್ಪ ಬಂಡಾಯ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ?!

K S Eshwarappa: ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ನನ್ನ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಹೇಳಿದ್ದಾರೆ.

K S Eshwarappa: ಈಶ್ವರಪ್ಪಗೆ ಅಮಿತ್ ಶಾ ಕರೆ – ಮೋದಿ ಬೇಡವೆಂದರೂ ನನ್ನ ಸ್ಪರ್ಧೆ ಫಿಕ್ಸ್ ಎಂದ ಈಶ್ವರಪ್ಪ !!

K S Eshwarappa: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ(KS Eshwarappa)ಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.