K S Eshwarappa: ಪ್ರತಾಪ್ ಸಿಂಹ ಬಗ್ಗೆ ಕೆ ಎಸ್ ಈಶ್ವರಪ್ಪ ಅಚ್ಚರಿ ಸ್ಟೇಟ್ಮೆಂಟ್ !!
K S Eshwarappa: ಬಿಜೆಪಿ(BJP) ಪ್ರಬಲ ನಾಯಕ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಸಂಸದ ಪ್ರತಾಪ್ ಸಿಂಹ ಅವರ ಕುರಿತು ಕೆಲವು ಅಚ್ಚರಿ ಸ್ಟೇಟ್ಮೆಂಟ್ ಅನ್ನು ನೀಡಿದ್ದು, ಅವರ ಪರ ವಕಾಲತ್ತು ವಹಿಸಿ ಬೆನ್ನಿಗೆ ನಿಂತಿದ್ದಾರೆ.
ಹೌದು, ದೆಹಲಿಯ ಸಂಸತ್(Parliament) ಭವನದ ಒಳಗಡೆ…