Browsing Tag

K.Shivaram no more

K.Shivaram: ʻಬಾ ನಲ್ಲೆ ಮಧುಚಂದ್ರಕೆʼ ಸಿನಿಮಾ ನಟ- ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ವಿಧಿವಶ

ಮಾಜಿ ಐಎಎಸ್‌ ಅಧಿಕಾರಿ, ನಟ ಕೆ.ಶಿವರಾಮ್‌ ಅವರು ಹೃದಯಾಘಾತದಿಂದ ಇಂದು ನಿಧನರ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಶಿವರಾಂ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು…